Sunday, January 19, 2025
Sunday, January 19, 2025

ಗ್ರಂಥಾಲಯ ಪ್ರಾಧಿಕಾರದ ಆಯವ್ಯಯ ಸಭೆ

ಗ್ರಂಥಾಲಯ ಪ್ರಾಧಿಕಾರದ ಆಯವ್ಯಯ ಸಭೆ

Date:

ಉಡುಪಿ, ಫೆ. 6: ಉಡುಪಿ ನಗರ ಕೇಂದ್ರ ಗ್ರಂಥಾಲಯದಲ್ಲಿ ನಗರ ಗ್ರಂಥಾಲಯ ಪ್ರಾಧಿಕಾರದ 28ನೇ ಆಯವ್ಯಯ ಸಭೆಯು ಸೋಮವಾರ ನಗರಸಭೆ ಅಧ್ಯಕ್ಷೆ ಮತ್ತು ನಗರ ಗ್ರಂಥಾಲಯ ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನಗರ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ಹಾಗೂ ಡಾ. ಜಿ.ಶಂಕರ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಶೆಟ್ಟಿ, ನಗರಸಭೆ ಸದಸ್ಯರಾದ ಯೋಗೀಶ್ ಸಾಲ್ಯಾನ್ ಮತ್ತು ರಶ್ಮಿ ಚಿತ್ತರಂಜನ್ ಭಟ್, ಸಾಹಿತಿ ಡಾ. ನಿಕೇತನ ಹಾಗೂ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಯು.ಪಿ.ಎಸ್.ಸಿ ಮತ್ತು ಕೆ.ಪಿ.ಎಸ್.ಸಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಕಾರ್ಯಾಗಾರವನ್ನು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳುವಂತೆ ಸೂಚಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!