Saturday, May 2, 2026
Saturday, May 2, 2026

ಎಸ್.ಎಂ ಎಸ್ ಕಾಲೇಜು ಬ್ರಹ್ಮಾವರ- ಪ್ರಾಧ್ಯಾಪಕರ ಪುನಶ್ಚೇತನ ಕಾರ್ಯಾಗಾರ

ಎಸ್.ಎಂ ಎಸ್ ಕಾಲೇಜು ಬ್ರಹ್ಮಾವರ- ಪ್ರಾಧ್ಯಾಪಕರ ಪುನಶ್ಚೇತನ ಕಾರ್ಯಾಗಾರ

Date:

ಬ್ರಹ್ಮಾವರ, ಫೆ. 6: ಎಸ್.ಎಂ ಎಸ್ ಕಾಲೇಜು ಬ್ರಹ್ಮಾವರದ ಪ್ರಾಧ್ಯಾಪಕ ವೃಂದದವರ ಪುನಶ್ಚೇತನ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ADVERTISEMENT

ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನ್ಯಾಕ್ ಸಂಯೋಜಕರಾದ ವಿನಾಯಕ್ ಪೈ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಾಗುತ್ತಿರುವ ಸಕಾರಾತ್ಮಕ ಬದಲಾವಣೆಗಳನ್ಬು ಹಾಗೂ ಪ್ರಾಧ್ಯಾಪಕರಿಗಿರುವ ಸವಾಲುಗಳನ್ನು ಉಲ್ಲೇಖಿಸುತ್ತಾ, ಪ್ರಾಧ್ಯಾಪಕರು ನ್ಯಾಕ್ ಮಾನದಂಡಗಳನುಸಾರವಾಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ತಮ್ಮ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ ಉಡುಪ, ಬೋಧ ಬೋಧಕೇತರರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೋಣಿ ದುರಂತ: ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ಏರಿಕೆ

ಜಬಲ್ಪುರ, ಮೇ 1: ಮಧ್ಯಪ್ರದೇಶದಲ್ಲಿ, ಜಬಲ್ಪುರದಲ್ಲಿ ನಡೆದ ಕ್ರೂಸ್ ದೋಣಿ ದುರಂತದಲ್ಲಿ...

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ನವದೆಹಲಿ, ಮೇ.1: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ...

ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ

ನವದೆಹಲಿ, ಮೇ 1: ಮೇ 1 ರಿಂದ ಜಾರಿಗೆ ಬರುವಂತೆ 19...

ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ.1: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಶಿಲ್ಪಿಗಳು...
error: Content is protected !!