Monday, November 16, 2026
Monday, November 16, 2026

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.)- ನೂತನ ಮನೆಯ ಶಿಲಾನ್ಯಾಸ, ಮನೆ ಹಸ್ತಾಂತರ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.)- ನೂತನ ಮನೆಯ ಶಿಲಾನ್ಯಾಸ, ಮನೆ ಹಸ್ತಾಂತರ

Date:

ಉಡುಪಿ, ಫೆ. 7: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಪಟ್ಲ ಯಕ್ಷಾಶ್ರಯ ಯೋಜನೆಯ ಅಡಿಯಲ್ಲಿ ಕಲಾವಿದರಿಗೆ ಎರಡು ಮನೆಗಳ ಅನಾವರಣ ಯೋಜನೆಯಡಿಯಲ್ಲಿ ಬಡಗುತಿಟ್ಟಿನ ಯಕ್ಷಗಾನ ಗುರುಗಳಾಗಿರುವ ಮಂಜುನಾಥ ಕುಲಾಲ್ ಐರೋಡಿ ಅವರಿಗೆ ನಿರ್ಮಿಸಲಾಗುವ ನೂತನ ಮನೆಯ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.

ಪಟ್ಲ ಫೌಂಡೇಶನ್ ಬ್ರಹ್ಮಾವರ ಘಟಕದ ಗೌರವಾಧ್ಯಕ್ಷ ಶೇಡಿಕೋಡ್ಲು ವಿಠಲ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು. ಕಮಲಶಿಲೆ ಮೇಳದ ಪ್ರಧಾನ ಹಾಸ್ಯಗಾರರಾದ ಲಕ್ಷಣ ಭಂಡಾರಿಯವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ನಿರ್ಮಿಸಲಾದ ಎಂ.ಆರ್.ಜಿ ಗ್ರೂಪ್ ಪ್ರಕಾಶ್ ಶೆಟ್ಟಿ ಇವರ ಅನುದಾನದಲ್ಲಿ ನಿರ್ಮಿಸಲಾದ ನೂತನ ಮನೆಯ ಗೃಹಪ್ರವೇಶ ಕಾರ್ಯಕ್ರಮದಲ್ಲಿ ವಿಠಲ ಶೆಟ್ಟಿ ಮನೆಯ ಕೀ ಕಲಾವಿದರಿಗೆ ಹಸ್ತಾಂತರಿಸಿದರು. ಭಾಗವತರಾದ ಸದಾಶಿವ ಅಮೀನ್ ಕೊಕ್ಕರಣೆ ಮತ್ತು ಬಡಗಿನ ಪ್ರಧಾನ ಸ್ತ್ರೀವೇಷಧಾರಿಯಾದ ನಡೂರು ದಿನಕರ ಕುಂದರ್, ಫೌಂಡೇಶನ್ ನ ಪದಾಧಿಕಾರಿಗಳು, ಉದಯ ಶೆಟ್ಟಿ ಕೆರೆಕಟ್ಟೆ, ರಾಘವೇಂದ್ರ ಚೇರ್ ಸ್ಟುಡಿಯೋ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನ 8ನೇ ಆವೃತ್ತಿಯ ಲೋಗೋ ಮತ್ತು ಮ್ಯಾಸ್ಕಾಟ್ ಅನಾವರಣ

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು...

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮತ್ತೊಮ್ಮೆ ಚಂಡಮಾರುತ ಸಾಧ್ಯತೆ

ನವದೆಹಲಿ, ನ.15: ಆಗ್ನೇಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಲ ಕೊಲ್ಲಿಯಲ್ಲಿ...

ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ, ನ. 15: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ...
error: Content is protected !!