ಉಡುಪಿ, ಫೆ. 8: ಉಡುಪಿ ನಗರಸಭಾ ವ್ಯಾಪ್ತಿಯ ಕೊಡವೂರು ಪ್ರದೇಶದ ಕುಡಿಯುವ ನೀರು ಸರಬರಾಜು ಕೊಳವೆ ಮಾರ್ಗದಲ್ಲಿ ದುರಸ್ಥಿ ಕಾರ್ಯ ಇರುವುದರಿಂದ ಫೆಬ್ರವರಿ 9 ರಂದು ಕೊಡವೂರು ಪ್ರದೇಶದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಫೆ. 9- ನೀರು ಸರಬರಾಜಿನಲ್ಲಿ ವ್ಯತ್ಯಯ
ಫೆ. 9- ನೀರು ಸರಬರಾಜಿನಲ್ಲಿ ವ್ಯತ್ಯಯ
Date: