Monday, January 20, 2025
Monday, January 20, 2025

ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ, ಫೆ. 9: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಗಂಗಾ ಕಲ್ಯಾಣ ನೀರಾವರಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು)ಯ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://www.kssd.karnataka.gov.in ಸಹಾಯವಾಣಿ ಸಂಖ್ಯೆ: 080-22374832 ಅಥವಾ ದೂ.ಸಂಖ್ಯೆ: 0820-2574882, 8050773004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!