Friday, September 20, 2024
Friday, September 20, 2024

ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜೆ.ಐ ಅವರಿಗೆ ಅಭಿನಂದನಾ ಸಮಾರಂಭ

ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜೆ.ಐ ಅವರಿಗೆ ಅಭಿನಂದನಾ ಸಮಾರಂಭ

Date:

ಉಡುಪಿ, ಫೆ. 9: ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ವತಿಯಿಂದ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿ ಪುರಸ್ಕೃತರಾದ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜೆ.ಐ ಅವರಿಗೆ ಅಭಿನಂದನಾ ಸಮಾರಂಭವು ನಗರದ ಅಜ್ಜರಕಾಡು ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ಉಪನಿರ್ದೇಶಕ ವೆಂಕಟೇಶ ಸಿ.ಜೆ. ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಗ್ರಂಥಪಾಲಕಿ ರಂಜಿತ ಸಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಪ್ರಥಮ ದರ್ಜೆ ಸಹಾಯಕಿ ಶಕುಂತಳ ಕುಂದರ್ ನಿರೂಪಿಸಿ, ಗ್ರಂಥಾಲಯ ಸಹಾಯಕಿ ಸುನೀತ ಬಿ.ಎಸ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!