Wednesday, November 27, 2024
Wednesday, November 27, 2024

ಫೆ. 11 ರಿಂದ 15- ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

ಫೆ. 11 ರಿಂದ 15- ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

Date:

ಉಡುಪಿ, ಫೆ. 10: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಫೆಬ್ರವರಿ 11 ರಿಂದ 15 ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಫೆ. 11 ರಂದು ಬೆಳಗ್ಗೆ 8 ರಿಂದ ಸಂಜೆ 6 ರ ವರೆಗೆ ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿ 2*10 ಎಂ.ವಿ.ಎ, 110/11ಕೆವಿ ವಿದ್ಯುತ್ ಕೇಂದ್ರ ಮತ್ತು 110/11ಕೆವಿ ವಿದ್ಯುತ್ ಕೇಂದ್ರ ನಂದಿಕೂರಿನಿಂದ 110/11ಕೆವಿ ವಿದ್ಯುತ್ ಕೇಂದ್ರ ಬೆಳಪುವರೆಗೆ 110ಕೆವಿ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣದ ಕಾಮಗಾರಿಗೆ ಸಂಬಂಧಿಸಿದಂತೆ 110 ಕೆವಿ ನಂದಿಕೂರು-ಐಎಸ್ ಪಿಆರ್ ಎಲ್ ಏಕ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ಎರಡನೇ ವಿದ್ಯುತ್ ಪ್ರಸರಣ ಮಾರ್ಗವನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ, 110/11ಕೆವಿ ನಂದಿಕೂರು ವಿದ್ಯುತ್ ಸ್ಥಾವರದಿಂದ ಹೊರಡುವ 110ಕೆವಿ ಇ.ಹೆಚ್.ಟಿ ಸುಝ್ಲಾನ್ & ಐ.ಎಸ್.ಪಿ.ಆರ್.ಎಲ್ ಮತ್ತು ಎಲ್ಲಾ 11ಕೆವಿ ಮಾರ್ಗಗಳಾದ ಅಡ್ವೆ, ಸಾಂತೂರು, ಬಲ್ಕುಂಜೆ, ನಂದಿಕೂರು, ಕೆ.ಐ.ಎ.ಡಿ.ಬಿ-1, ಕೆ.ಐ.ಎ.ಡಿ.ಬಿ-2, ಎಲ್ಲೂರು, ಪಲಿಮಾರು, ಎರ್ಮಾಳು, ಬ್ರೈಟ್ ಫ್ಲೆಕ್ಸಿ, ಯಾಶ್ ಟೆಕ್ ಹಾಗೂ ಬೆಳಪು ಮಾರ್ಗಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಫೆ. 13 ಮತ್ತು 15 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 110 ಕೆ.ವಿ ಹೊಸಂಗಡಿ ಉಪಕೇಂದ್ರದಲ್ಲಿ 11 ಕೆ.ವಿ ಇ.ಆರ್ ತಯಾರಿಕೆಯ ಬ್ರೇಕರ್ ಮತ್ತು ಬ್ರೇಕರ್ ಪ್ಯಾನಲ್ಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110 /11 ಕೆ.ವಿ ಹೊಸಂಗಡಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಿಗೆ 110 ಕೆ.ವಿ ಹಾಲಾಡಿ ಮತ್ತು 110 ಕೆ.ವಿ ಹುಲಿಕಲ್ ವಿದ್ಯುತ್ ಉಪಕೇಂದ್ರದಿಂದ ಪರ್ಯಾಯ ವಿದ್ಯುತ್ ವ್ಯವಸ್ಥೆ ಮಾಡಲಾಗಿದ್ದು, ಅಧಿಕ ಹೊರೆಯ ಸಂದರ್ಭಗಳಲ್ಲಿ 110 ಕೆ.ವಿ ಹೊಸಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ನಿರಂತರವಾಗಿಲ್ಲದಂತೆ ವಿದ್ಯುತ್ ವ್ಯತ್ಯಯ ಉಂಟಾಗುವ ಸಂಭವವಿದ್ದು, ಸದರಿ ಫೀಡರುಗಳಿಗೆ ಸಿದ್ದಾಪುರ, ಉಳ್ಳೂರು-74, ಹಳ್ಳಿಹೊಳೆ, ಯಡಮೊಗ್ಗೆ, ಕಮಲಶಿಲೆ, ಹೊಸಂಗಡಿ ಮತ್ತು ಆಜ್ರಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಫೆ. 14 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ವಾರ್ಷಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ 110 ಕೆ.ವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ ಮಾರ್ಗ ಮುಕ್ತತೆ ಇರುವುದರಿಂದ 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಗಂಗೊಳ್ಳಿ ಮತ್ತು ಜಿ.ಐ.ಎಸ್ ಕೋಟ ಗಳಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಮೆ|| ಕೊಂಕಣ ರೈಲ್ವೆ ನಿಗಮ ನಿಯಮಿತದ 110ಕೆವಿ ಸೇನಾಪುರ ಟಿಎಸ್‌ಎಸ್ ಗೆ ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ಸಪ್ಲ್ಯೆ ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್ಕೊಡ್ಲು, ಹಾಲ್ಕಲ್, ದೋಣಿಗದ್ದೆ, ದಳಿ, ಮಾವಿನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್ ಬೀಸಿನಪಾರೆ, ಸೆಳ್ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು, ಉಳ್ತೂರು, ಕೆದೂರು, ಬೇಳೂರು, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಮ್.ಸಿ, ಕಾರ್ಕಡ, ಚಿತ್ರಪಾಡಿ, ಪಾರಂಪಳ್ಳಿ, ಪಾಂಡೇಶ್ವರ, ಮೂಡಹಡು, ಐರೋಡಿ, ಗುಂಡ್ಮಿ, ಕಾವಡಿ, ಯಡ್ತಾಡಿ, ಹೆಗ್ಗುಂಜೆ, ಶಿರಿಯಾರ, ಶಿರೂರು, ಬಿಲ್ಲಾಡಿ, ವಂಡಾರು, ಆವರ್ಸೆ, ಕಕ್ಕುಂಜೆ, ಅಚ್ಲಾಡಿ, ಹಳ್ಳಾಡಿ-ಹರ್ಕಾಡಿ, ಹೆಸ್ಕತ್ತೂರು, ಕೊರ್ಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಫೆ. 14 ರಂದು ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ 110/33/11 ಕೆವಿ ವಿದ್ಯುತ್ ಸ್ಥಾವರ ಮಣಿಪಾಲದಲ್ಲಿ 110ಕೆ.ವಿ ಬಸ್ ನ ವಾರ್ಷಿಕ ಹಾಗೂ 4ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಸದರಿ ಸ್ಥಾವರದಿಂದ ಹೊರಡುವ 110ಕೆ.ವಿ ಮಣಿಪಾಲ, 110ಕೆ.ವಿ ನಿಟ್ಟೂರು, 110ಕೆ.ವಿ ಬ್ರಹ್ಮಾವರ, 33ಕೆವಿ ಶಿರ್ವ, 33ಕೆವಿ ಕುಂಜಿಬೆಟ್ಟು 1 ಮತ್ತು 2 ಮಾರ್ಗಗಳಲ್ಲಿ, 33 ಕೆವಿ ಮಲ್ಪೆ/ಉದ್ಯಾವರ ಹಾಗೂ ಎಲ್ಲಾ 11ಕೆವಿ ಫೀಡರಿನಲ್ಲಿ, ಉಡುಪಿ, ಮಣಿಪಾಲ, ಕುಂಜಿಬೆಟ್ಟು, ನಿಟ್ಟೂರು, ಮಲ್ಪೆ, ಉದ್ಯಾವರ, ಶಿರ್ವ, ಬ್ರಹ್ಮಾವರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಫೆ. 14 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬAಧಿಸಿದ ಉಪಕರಣಗಳ ವಾರ್ಷಿಕ ನಿರ್ವಹಣೆ” ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110 ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಪಡೆಯುವ 110 ಕೆವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮಂದಾರ್ತಿ ಮತ್ತು ಬಾರ್ಕೂರು ಎಕ್ಸ್ ಪ್ರೆಸ್ ಫೀಡರಿನಲ್ಲಿ ಹಾಗೂ 33ಕೆವಿ ಪರ್ಕಳ, 33 ಕೆವಿ ಮಾಹೆ ಮತ್ತು 11ಕೆವಿ ಹಿರಿಯಡಕ, ಬಜೆ, ಪೆರ್ಡೂರು, ಮಾಣೈ, ಹಿರೇಬೆಟ್ಟು ಫೀಡರ್ ಪರ್ಕಳ ಸಿಟಿ, ಮಾಹೆ, ಹಿರಿಯಡ್ಕ ಪೇಟೆ, ಬಜೆ, ಬಜೆ ವಾಟರ್ ಸಪ್ಲೈ, ಅಲಂಗಾರ್, ಜೋಗಿಬೆಟ್ಟು, ಹತ್ರ ಬೈಲು, ಪೆರ್ಡೂರು, ಮೇಲ್ಪೇಟೆ, ಕುಂತಳಕಟ್ಟೆ, ಎಳ್ಳಾರೆ, ಪಾಡಿಗಾರ, ಹೊಸಾಳ, ಕಚ್ಚೂರು, ಹೇರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಶಿರೂರು, ನಂಚಾರು, ಹಿಲಿಯಾಣ, ಮಂದಾರ್ತಿ, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಂಬAಧಪಟ್ಟ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!