Wednesday, September 23, 2026
Wednesday, September 23, 2026

ವಿದ್ಯಾರ್ಥಿನಿಲಯಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಅರ್ಜಿ ಆಹ್ವಾನ

Date:

ಉಡುಪಿ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದ ಬಾಲಕಿಯರಿಗೆ ನುರಿತ ಮಹಿಳಾ ತರಬೇತುದಾರರ ಮೂಲಕ ಕರಾಟೆ, ಜುಡೋ, ಟೈಕ್ವಾಂಡೋ ಇತ್ಯಾದಿ ಸ್ವಯಂ ರಕ್ಷಣಾ ಕೌಶಲ್ಯಗಳ 6 ತಿಂಗಳ ಅವಧಿಯ ತರಬೇತಿ ನೀಡಲು ಅಂತರಾಷ್ಟ್ರ‍ೀಯ ಮಾನ್ಯತೆ ಹೊಂದಿದ ಮಾರ್ಷಲ್ ಆರ್ಟ್ಸ್ಗಳಲ್ಲಿ ಕನಿಷ್ಠ ಬ್ಲಾಕ್ ಬೆಲ್ಟ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ ddswudp@gmail.com ಅಥವಾ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!