ಉಡುಪಿ, ಫೆ. 20: ಗ್ರಾಮ ಪಂಚಾಯತ್ ಉಪಚುನಾವಣೆಗೆ ಸಂಬಂಧಿಸಿದಂತೆ, ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫೆಬ್ರವರಿ 25 ರಂದು ಮತದಾನ ನಡೆಯಲಿರುವ ಹಿನ್ನೆಲೆ, ಫೆ. 23 ರ ಸಂಜೆ 5 ರಿಂದ ಫೆ. 25 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಗ್ರಾಮ ಪಂಚಾಯತ್ ಉಪಚುನಾವಣೆ: ಮದ್ಯ ಮಾರಾಟ ನಿಷೇಧ
ಗ್ರಾಮ ಪಂಚಾಯತ್ ಉಪಚುನಾವಣೆ: ಮದ್ಯ ಮಾರಾಟ ನಿಷೇಧ
Date: