Friday, September 20, 2024
Friday, September 20, 2024

ನಾಳೆ (ಫೆ. 21) ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

ನಾಳೆ (ಫೆ. 21) ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

Date:

ಉಡುಪಿ, ಫೆ. 20: 33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ ರೀ ಕಂಡಕ್ಟರಿಂಗ್ ಮತ್ತು ಟವರ್ ನಿರ್ಮಾಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಮಾರ್ಗದಲ್ಲಿ, ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ, ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾ, ಮೂಳೂರು, ಬೆಳಪು, ಅಬ್ಬೇಟ್ಟು, ಪಾದೂರು ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆಬ್ರವರಿ 21 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!