Tuesday, January 21, 2025
Tuesday, January 21, 2025

ಅಕ್ರಮ ಮರಳುಗಾರಿಕೆ ಧಕ್ಕೆಗೆ ದಾಳಿ: 2 ಟಿಪ್ಪರ್ ವಶ

ಅಕ್ರಮ ಮರಳುಗಾರಿಕೆ ಧಕ್ಕೆಗೆ ದಾಳಿ: 2 ಟಿಪ್ಪರ್ ವಶ

Date:

ಉಡುಪಿ, ಫೆ. 24: ಕುಂದಾಪುರ ತಾಲೂಕು ಶಂಕರನಾರಾಯಣ ವ್ಯಾಪ್ತಿಯ ಭರತ್ಕಲ್ ಎಂಬಲ್ಲಿ ವಾರಾಹಿ ನದಿಯಿಂದ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆ, ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು ಮಾರ್ಗದರ್ಶನದಲ್ಲಿ ಭೂವಿಜ್ಞಾನಿ ಸಂಧ್ಯಾ ಅವರು ಇಂದು ಮುಂಜಾನೆ ಕಾರ್ಯಾಚರಣೆ ನಡೆಸಿ ಮರಳು ಧಕ್ಕೆಯಲ್ಲಿದ್ದ ಎರಡು ಲಾರಿಗಳನ್ನು ವಶಕ್ಕೆ ಪಡೆದರು. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 2 ಲಾರಿ ಹಾಗೂ 5 ಮೆಟ್ರಿಕ್ ಟನ್ ಮರಳನ್ನು ಶಂಕರನಾರಾಯಣ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೇವಾ ದಿನಾಚರಣೆ

ಗಂಗೊಳ್ಳಿ, ಜ.21: ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು....

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...
error: Content is protected !!