Home ಸುದ್ಧಿಗಳು ಪ್ರಾದೇಶಿಕ ಪೌರಕಾರ್ಮಿಕರೊಂದಿಗೆ ಶಾಸಕ ರಘುಪತಿ ಭಟ್ ಜನ್ಮದಿನ ಆಚರಣೆ

ಪೌರಕಾರ್ಮಿಕರೊಂದಿಗೆ ಶಾಸಕ ರಘುಪತಿ ಭಟ್ ಜನ್ಮದಿನ ಆಚರಣೆ

291
0

ಉಡುಪಿ, ಫೆ. 24: ಉಡುಪಿ ನಗರಸಭೆಯ ಪೌರಕಾರ್ಮಿಕರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ಅವರು ಶುಕ್ರವಾರ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ತಮ್ಮ ಜನ್ಮದಿನಾಚರಣೆ ಆಚರಿಸಿ ಅವರೊಂದಿಗೆ ಭೋಜನ ಸವಿದರು.

ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ ಮತ್ತು ನಗರ ಸಭೆಯ ಸದಸ್ಯರು, ನಗರ ಸಭೆಯ ಪರಿಸರ ಇಲಾಖೆಯ ಸ್ನೇಹಾ ಹಾಗೂ ಶಾಸಕರ ಪತ್ನಿ ಶಿಲ್ಪಾ ಆರ್ ಭಟ್, ಪುತ್ರ ರೋಹನ್, ರೆಯ್ಯಾನ್ಶ್ ಜೊತೆಗಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.