Saturday, September 21, 2024
Saturday, September 21, 2024

ಬ್ರಹ್ಮಾವರ: ಸ್ಪೋಕನ್ ಇಂಗ್ಲಿಷ್ ಫೆಸ್ಟ್

ಬ್ರಹ್ಮಾವರ: ಸ್ಪೋಕನ್ ಇಂಗ್ಲಿಷ್ ಫೆಸ್ಟ್

Date:

ಬ್ರಹ್ಮಾವರ, ಫೆ. 24: ಸ.ಹಿ.ಪ್ರಾ ಶಾಲೆ ಹಂಗಾರಕಟ್ಟೆ ಬ್ರಹ್ಮಾವರ ಇಲ್ಲಿ ಸ್ಪೋಕನ್ ಇಂಗ್ಲೀಷ್ ಫೆಸ್ಟ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ. ಸಿ ಅಧ್ಯಕ್ಷರಾದ ಡೆನ್ನಿಸ್ ಡಿಸೋಜಾ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯೆ ರಮ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಸೇಸು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಂಗ್ಲ ಭಾಷೆಯಲ್ಲಿ ಸರಳ ಸಂಭಾಷಣೆ ಕಿರು ನಾಟಕಗಳು, ಪಾತ್ರಾಭಿನಯ ಏಕಪಾತ್ರಾಭಿನಯ ಇನ್ನಿತರ ಅಭಿವ್ಯಕ್ತಿ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.

ಇಂಗ್ಲೀಷ್ ಶಿಕ್ಷಕಿ ಉಷಾರಾಣಿ ಮಾರ್ಗದರ್ಶನ ನೀಡಿದರು. ರಾಮಕುಮಾರ್ ದಂಡೇಬೆಟ್ಟು, ಪ್ರೆಸಿಲ್ಲ, ಶಿಕ್ಷಕಿಯರಾದ ವೀಣಾ, ಯಶೋಧ, ರಮ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರತಿಕ್ಷಾ ಸ್ವಾಗತಿಸಿ, ಸೈದಾ ಬಾನು ವಂದಿಸಿದರು. ಪ್ರತೀಕ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!