Wednesday, February 26, 2025
Wednesday, February 26, 2025

ಮಾ. 2- ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮಾ. 2- ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

Date:

ಉಡುಪಿ, ಫೆ. 28: 110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಚಾಂತಾರು, ಮಟಪಾಡಿ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರಿನಲ್ಲಿ ಹೆಚ್.ಟಿ ಮಾರ್ಗ ನಿರ್ವಹಣೆ, ಹೆಚ್.ಟಿ/ಎಲ್.ಟಿ ಮಾರ್ಗ ಸ್ಥಳಾಂತರ, ಟ್ರೀ ಕಟ್ಟಿಂಗ್ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಗ್ರಹಾರ, ನಂದಿಗುಡ್ಡೆ, ಕೊಳಂಬೆ, ತೊಂಬಟ್ಟುಕೆರೆ, ಶ್ರೀಕೃಷ್ಣಪೌಲ್ಟ್ರಿ ಫಾರ್ಮ್, ಮಟಪಾಡಿ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 2 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!