Home ಸುದ್ಧಿಗಳು ಪ್ರಾದೇಶಿಕ ಜೆಇಇ: ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ: ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

245
0

ಉಡುಪಿ, ಫೆ. 28: ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಜನವರಿ ತಿಂಗಳಿನಲ್ಲಿ ನ್ಯಾಷನಲ್‌ ಎಜೆನ್ಸಿ ನಡೆಸಿದ ಜಂಟಿ ಪ್ರವೇಶ ಪರೀಕ್ಷೆ-ಮುಖ್ಯ (ಜೆಇಇ-ಮೈನ್) ‌2ಎ (ಆರ್ಕಿಟೆಕ್ಚರ್‌) ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.

ವಿದ್ಯಾರ್ಥಿಗಳಾದ ದೀಕ್ಷಾ ಪಾಂಡು 95.8311 ಪರ್ಸಂಟೈಲ್‌, ಸಾತ್ವಿಕ್‌ ಕೆ ಭಟ್‌ 91.4659 ಪರ್ಸಂಟೈಲ್‌, ವರುಣ್‌ ಜಿ ನಾಯಕ್‌ 86.1552 ಪರ್ಸಂಟೈಲ್‌ ಅಂಕ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕ್ರಿಯೇಟಿವ್‌ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪರೀಕ್ಷಾ ಸಂಯೋಜಕ ಸುಮಂತ ದಾಮ್ಲೆ, ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ. ಕ್ರಿಯೇಟಿವ್‌ ಕಾಲೇಜಿನ ಪ್ರಥಮ ವರ್ಷದಲ್ಲಿಯೇ ಅತ್ಯುತ್ತಮ ಫಲಿತಾಂಶಕ್ಕೆ ಸಾಕ್ಷಿಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.