Home ಸುದ್ಧಿಗಳು ಪ್ರಾದೇಶಿಕ ಜೆ.ಇ.ಇ. ಫಲಿತಾಂಶ: ಕಾರ್ಕಳ ಜ್ಞಾನಸುಧಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ 99 ಪರ್ಸಂಟೈಲ್‌ಗಿಂತ ಅಧಿಕ ಅಂಕ

ಜೆ.ಇ.ಇ. ಫಲಿತಾಂಶ: ಕಾರ್ಕಳ ಜ್ಞಾನಸುಧಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ 99 ಪರ್ಸಂಟೈಲ್‌ಗಿಂತ ಅಧಿಕ ಅಂಕ

339
0

ಕಾರ್ಕಳ, ಮಾ. 1: ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸಿದ ಜೆ.ಇ.ಇ ಮೈನ್ – ಬಿ.ಆರ್ಕ್ ಪರೀಕ್ಷೆಯಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪಿ.ಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್, 6 ವಿದ್ಯಾರ್ಥಿಗಳು 90ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.

ಸಂಸ್ಥೆಯ ವಿದ್ಯಾರ್ಥಿಗಳಾದ ಶ್ರೀಕಾಂತ್ ಎಚ್. 99.6402022 ಪರ್ಸಂಟೈಲ್ ಹಾಗೂ ಚಮನ್ ಡಿ.ಪಿ 99.3279810 ಪರ್ಸಂಟೈಲ್ ಗಳಿಸುವುದರ ಜೊತೆಗೆ, ಸೂರ್ಯ ವಿ. 96.6726137, ಅಖಿಲ್
ದಯಾನಂದ ನಾಯಕ್ 92.2271781, ಶ್ರೀರಾಮ್ ಗಜಾನನ ಪಟಗಾರ್ 92.2271781, ಅಮೋಘ ಎಸ್.ಆರ್. 91.8465656 ಪರ್ಸಂಟೈಲ್ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.