Saturday, September 21, 2024
Saturday, September 21, 2024

ಮಹಿಳಾ ದಿನಾಚರಣೆ ಅಂಗವಾಗಿ ಯುವತಿಯರಿಗೆ ವಿವಿಧ ಸ್ಪರ್ಧೆ

ಮಹಿಳಾ ದಿನಾಚರಣೆ ಅಂಗವಾಗಿ ಯುವತಿಯರಿಗೆ ವಿವಿಧ ಸ್ಪರ್ಧೆ

Date:

ಉಡುಪಿ, ಮಾ. 2: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲೆಯ 20 ವರ್ಷದೊಳಗಿನ ಮಹಿಳಾ ಸಂಘ, ಯುವತಿ ಸಂಘದ ಸದಸ್ಯರು ಹಾಗೂ ಕಾಲೇಜು ಯುವತಿಯರಿಗಾಗಿ ಮಾರ್ಚ್ 5 ರಂದು ನೇಜಾರು ಕ್ರೀಡಾಂಗಣದಲ್ಲಿ ಕ್ರಿಕೆಟ್ ಕ್ರೀಡಾಕೂಟ ಹಾಗೂ ಮಾ. 6 ರಂದು ಅಜ್ಜರಕಾಡು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಈಜು ಸ್ಪರ್ಧೆಗಳನ್ನು ನಡೆಸಲಾಗುವುದು. ವಿಜೇತ ತಂಡಗಳಿಗೆ ಮಾ. 8 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಟ್ರೋಫಿ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಆಸಕ್ತ ಜಿಲ್ಲೆಯ ಮಹಿಳಾ ಸಂಘ, ಯುವತಿ ಸಂಘ ಹಾಗೂ ಕಾಲೇಜು ಯುವತಿಯರು ಮಾ. 4 ರ ಒಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ. ಸಂಖ್ಯೆ: 0820-2521324, 9845432303 ಅನ್ನು ಸಂಪರ್ಕಿಸಿ, ತಮ್ಮ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!