ಮಣಿಪಾಲ: ಉಡುಪಿ ನಗರಸಭಾ ವ್ಯಾಪ್ತಿಯ ಜನರು ಕುಡಿಯುವ ನೀರಿಗಾಗಿ ಸ್ವರ್ಣಾ ನದಿಯನ್ನೇ ಅವಲಂಭಿಸಿದ್ದು, ಬೊಮ್ಮರಬೆಟ್ಟು ಪಂಚಾಯತ್‌ನ ಪಾಪುಜೆ ಎಂಬಲ್ಲಿ ಘನದ್ರವ ತ್ಯಾಜ್ಯ ನಿರ್ವಹಣೆ ಘಟಕ ಆರಂಭಕ್ಕೆ ಜಮೀನು ಮಂಜೂರು ಮಾಡಿದ್ದು, ಸದ್ರಿ ಘಟಕ ಆರಂಭವಾದಲ್ಲಿ, ಕುಡಿಯುವ ನೀರು ಕಲುಷಿತಗೊಂಡು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗಲಿರುವುದರಿಂದ, ಸದರಿ ಮಂಜೂರಾತಿಯನ್ನು ರದ್ದುಗೊಳಿಸುವಂತೆ ಕೋರಿ ಮಂಗಳವಾರ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಮತ್ತು ನಗರಸಭೆಯ ಸದಸ್ಯರು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರಿಗೆ ಮನವಿ ಸಲ್ಲಿಸಿದರು.
ಕುಡಿಯುವ ನೀರು ಕಲುಷಿತಗೊಳ್ಳುವ ಭೀತಿ- ತ್ಯಾಜ್ಯ ನಿರ್ವಹಣೆ ಘಟಕ ಮಂಜೂರಾತಿ ರದ್ದುಗೊಳಿಸಲು ಮನವಿ

ಕುಡಿಯುವ ನೀರು ಕಲುಷಿತಗೊಳ್ಳುವ ಭೀತಿ- ತ್ಯಾಜ್ಯ ನಿರ್ವಹಣೆ ಘಟಕ ಮಂಜೂರಾತಿ ರದ್ದುಗೊಳಿಸಲು ಮನವಿ
Date: