Thursday, July 23, 2026
Thursday, July 23, 2026

ಕುಡಿಯುವ ನೀರು ಕಲುಷಿತಗೊಳ್ಳುವ ಭೀತಿ- ತ್ಯಾಜ್ಯ ನಿರ್ವಹಣೆ ಘಟಕ ಮಂಜೂರಾತಿ ರದ್ದುಗೊಳಿಸಲು ಮನವಿ

ಕುಡಿಯುವ ನೀರು ಕಲುಷಿತಗೊಳ್ಳುವ ಭೀತಿ- ತ್ಯಾಜ್ಯ ನಿರ್ವಹಣೆ ಘಟಕ ಮಂಜೂರಾತಿ ರದ್ದುಗೊಳಿಸಲು ಮನವಿ

Date:

ಮಣಿಪಾಲ: ಉಡುಪಿ ನಗರಸಭಾ ವ್ಯಾಪ್ತಿಯ ಜನರು ಕುಡಿಯುವ ನೀರಿಗಾಗಿ ಸ್ವರ್ಣಾ ನದಿಯನ್ನೇ ಅವಲಂಭಿಸಿದ್ದು, ಬೊಮ್ಮರಬೆಟ್ಟು ಪಂಚಾಯತ್‌ನ ಪಾಪುಜೆ ಎಂಬಲ್ಲಿ ಘನದ್ರವ ತ್ಯಾಜ್ಯ ನಿರ್ವಹಣೆ ಘಟಕ ಆರಂಭಕ್ಕೆ ಜಮೀನು ಮಂಜೂರು ಮಾಡಿದ್ದು, ಸದ್ರಿ ಘಟಕ ಆರಂಭವಾದಲ್ಲಿ, ಕುಡಿಯುವ ನೀರು ಕಲುಷಿತಗೊಂಡು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗಲಿರುವುದರಿಂದ, ಸದರಿ ಮಂಜೂರಾತಿಯನ್ನು ರದ್ದುಗೊಳಿಸುವಂತೆ ಕೋರಿ ಮಂಗಳವಾರ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಮತ್ತು ನಗರಸಭೆಯ ಸದಸ್ಯರು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರಿಗೆ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!