Home ಸುದ್ಧಿಗಳು ಪ್ರಾದೇಶಿಕ ಮಾ. 13: ಬಲ್ಕ್ ವೇಸ್ಟ್ ಉತ್ಪಾದಕರಿಗೆ ತರಬೇತಿ ಕಾರ್ಯಾಗಾರ

ಮಾ. 13: ಬಲ್ಕ್ ವೇಸ್ಟ್ ಉತ್ಪಾದಕರಿಗೆ ತರಬೇತಿ ಕಾರ್ಯಾಗಾರ

230
0

ಉಡುಪಿ, ಮಾ. 8: ಉಡುಪಿ ನಗರಸಭೆ ಹಾಗೂ ಸಿತಾರಾ ಸಂಸ್ಥೆ ದಾವಣಗೆರೆ ಇವರ ಸಹಯೋಗದಲ್ಲಿ ಸ್ವಚ್ಛ ಭಾರತ್ ಮಿಷನ್ ಐ.ಇ.ಸಿ ಯೋಜನೆಯಡಿ ನಗರದ ಬಲ್ಕ್ ವೇಸ್ಟ್ ಉತ್ಪಾದಕರಿಗೆ ತರಬೇತಿ ಕಾರ್ಯಾಗಾರವು ಮಾರ್ಚ್ 13 ರಂದು ಬೆಳಗ್ಗೆ 9.30 ಕ್ಕೆ ನಗರದ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.

ಹಸಿ ಕಸವನ್ನು ಕಾಂಪೋಸ್ಟ್ ಗೊಬ್ಬರವಾಗಿ ಪರಿವರ್ತಿಸುವ ಕುರಿತು ಸಂಪನ್ಮೂಲ ವ್ಯಕ್ತಿಗಳ ಮೂಲಕ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಘನತ್ಯಾಜ್ಯ ನಿರ್ವಹಣೆ, ಸಿ ಅಂಡ್ ಡಿ ತ್ಯಾಜ್ಯ ನಿರ್ವಹಣೆ ಹಾಗೂ ಇ-ತ್ಯಾಜ್ಯ ನಿರ್ವಹಣೆಯ ಕುರಿತು ಮಾಹಿತಿ ನೀಡಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.