Saturday, February 28, 2026
Saturday, February 28, 2026

ಬ್ರಹ್ಮಾವರ: ಬೀಳ್ಕೊಡುಗೆ ಕಾರ್ಯಕ್ರಮ

ಬ್ರಹ್ಮಾವರ: ಬೀಳ್ಕೊಡುಗೆ ಕಾರ್ಯಕ್ರಮ

Date:

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಓ. ಆರ್ ಪ್ರಕಾಶ್ ಇವರು ಮಂಗಳೂರಿನ ಸಿಟಿಇ ಗೆ ವರ್ಗಾವಣೆಗೊಂಡಿದ್ದು ಇವರ ಬೀಳ್ಕೊಡುಗೆ ಸಮಾರಂಭವು ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಟನೆ ನೇತೃತ್ವದಲ್ಲಿ ಸರಕಾರಿ ಪ.ಪೂ.ಕಾಲೇಜು ಬ್ರಹ್ಮಾವರದ ಉಪಪ್ರಾಂಶುಪಾಲರಾದ ಬಿ ಟಿ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವರ್ಗಾವಣೆಗೊಂಡಿರುವ ಕ್ಷೇತ್ರ ಶಿಕ್ಷಣಾಧಿಕಾರಿಯವರನ್ನು ಡಯಟ್ ನ ಉಪಪ್ರಾಂಶುಪಾಲರಾದ ಅಶೋಕ ಕಾಮತ್ ಅಭಿನಂದಿಸಿದರು. ಸಭೆಯಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ ಹೆಗ್ಡೆ, ಕ.ರಾ.ಪ್ರಾ.ಶಾ.ಶಿಕ್ಷಕರ ಬ್ರಹ್ಮಾವರ ತಾಲೂಕು ಅಧ್ಯಕ್ಷರಾದ ಪ್ರಶಾಂತ ಶೆಟ್ಟಿ ಹಾವಂಜೆ, ಅನುದಾನಿತ ಶಾಲಾ ಶಿಕ್ಷಕರ ಸಂಘಟನೆಯ ಶಾಂತರಾಜ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ 1 ದಿನಕರ ಶೆಟ್ಟಿ, ಪ್ರೌಢಶಾಲಾ ವಲಯ ಶಿಕ್ಷಕರ ಸಂಘದ ಸತೀಶ್ ಐತಾಳ್, ಕಛೇರಿ ವ್ಯವಸ್ಥಾಪಕರಾದ ರೇಖಾ ಹಾಗೂ ವಲಯದ ಶಿಕ್ಷಕರು ಭಾಗವಹಿಸಿದ್ದರು.

ಶಶಿಧರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!