Home ಸುದ್ಧಿಗಳು ಪ್ರಾದೇಶಿಕ ಮಂಗಳೂರು ವಿವಿ ಪದವಿ ಪರೀಕ್ಷೆ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜಿಗೆ ಪ್ರಥಮ ರ‍್ಯಾಂಕ್‌

ಮಂಗಳೂರು ವಿವಿ ಪದವಿ ಪರೀಕ್ಷೆ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜಿಗೆ ಪ್ರಥಮ ರ‍್ಯಾಂಕ್‌

497
0

ಬ್ರಹ್ಮಾವರ, ಮಾ. 9: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಪದವಿ ಕಾಲೇಜಿನ ವಿದ್ಯಾರ್ಥಿನಿ ಗೀತಾಂಜಲಿ ಬಿಎಸ್ಸಿ.ಹೆಚ್.ಎಸ್ (ಹೋಟೆಲ್ ಮ್ಯಾನೇಜ್ಮೆಂಟ್) 2019-2022 ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ 91% ಅಂಕಗಳೊಂದಿಗೆ ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್, ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಮತ್ತು ನಿರ್ದೇಶಕರಾದ ಮಮತಾ ಮತ್ತು ಎಲ್ಲಾ ಉಪನ್ಯಾಸಕ ವೃಂದದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.