Monday, September 23, 2024
Monday, September 23, 2024

ಗೃಹ ನಿರ್ಮಾಣಕ್ಕೆ ನೆರವು

ಗೃಹ ನಿರ್ಮಾಣಕ್ಕೆ ನೆರವು

Date:

ಉಡುಪಿ, ಮಾ. 11: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿಯ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೈಯವರು ಸವಿತಾ ಶೆಣೈ ಅವರಿಗೆ ಸ್ವಂತ ಗೃಹ ನಿರ್ಮಾಣಕ್ಕಾಗಿ 20,000 ಗಳ ಮೊತ್ತವನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ನಾಯಕ್, ಆರ್.ಆರ್.ಸಿ ಯ ಆಡಳಿತ ಅಧಿಕಾರಿಯದ ಡಾ. ಜಗದೀಶ್ ಶೆಟ್ಟಿ, ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ., ಸದಸ್ಯ ಪ್ರಶಾಂತ್ ಕಾಮತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!