Monday, September 23, 2024
Monday, September 23, 2024

ನವಶಕ್ತಿ ಮಹಿಳಾ ವೇದಿಕೆ (ರಿ.): ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

ನವಶಕ್ತಿ ಮಹಿಳಾ ವೇದಿಕೆ (ರಿ.): ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Date:

ಕೊಲ್ಲೂರು, ಮಾ. 11: ನವಶಕ್ತಿ ಮಹಿಳಾ ವೇದಿಕೆ (ರಿ.) ಕೊಲ್ಲೂರು ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ನಾಗವೇಣಿ ಮತ್ತು ಭವಾನಿ ಅವರನ್ನು ಸನ್ಮಾನಿಸಲಾಯಿತು. ಕೊರೋನಾ ವೈರಸ್ ವಿರುದ್ಧ ಪ್ರಾಥಮಿಕ ಹಂತದಲ್ಲಿ ಜನರಿಗೆ ಅರಿವು ಹಾಗೂ ಮುಂಜಾಗ್ರತೆ ಮೂಡಿಸಿ ನಮ್ಮೆಲ್ಲರ ರಕ್ಷಣೆಗಾಗಿ ಕಾರ್ಯನಿರ್ವಹಿಸಿದ್ದನ್ನು ಗುರುತಿಸಿ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು ಎಂದು ವೇದಿಕೆಯ ಅಧ್ಯಕ್ಷೆ ಗ್ರೀಷ್ಮಾ ಗಿರಿಧರ ಭಿಡೆ ಹೇಳಿದರು.

ಉಪಾಧ್ಯಕ್ಷೆ ರತ್ನ, ಜೊತೆ ಕಾರ್ಯದರ್ಶಿ ಜಯಲಕ್ಷ್ಮಿ, ಸದಸ್ಯರಾದ ಸುಗುಣ ಸಂಗೀತ, ಮಮತಾ ಪುರಾಣಿಕ, ಅಂಬಿಕಾ, ಜಯಂತಿ ಅಡಿಗ, ಶ್ರೀಮತಿ ಉಡುಪ, ತುಂಗಾ ಇದ್ದರು. ಕಾರ್ಯದರ್ಶಿ ಜ್ಯೋತಿ ರಾಘವೇಂದ್ರ ಸ್ವಾಗತಿಸಿ, ಸುಷ್ಮಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!