Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

285
0

ಉಡುಪಿ, ಮಾ. 13: ಬೈಂದೂರು ತಾಲೂಕು ಬಿಜೂರು-ಶಿರೂರು ರೈಲ್ವೆ ಹಳಿಯ ಮಧ್ಯದಲ್ಲಿ ಮಾರ್ಚ್ 11 ರಂದು ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ:08254-251033, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.