Thursday, November 12, 2026
Thursday, November 12, 2026

ನಿಟ್ಟೂರು: ವಾಹನ ಕಳವು

ನಿಟ್ಟೂರು: ವಾಹನ ಕಳವು

Date:

ಉಡುಪಿ: ಮನೆಯ ಎದುರು ನಿಲ್ಲಿಸಿದ ದ್ವಿಚಕ್ರ ವಾಹನವನ್ನು ಕಳವು ಮಾಡಿರುವ ಘಟನೆ ನಿಟ್ಟೂರಿನಲ್ಲಿ ನಡೆದಿದೆ. ಸಂತೋಷ್ ಬಿ ಎಂಬವರು ಈ ಬಗ್ಗೆ ದೂರು ನೀಡಿದ್ದಾರೆ.

ಡಿಸೆಂಬರ್ 26 ರಂದು ರಾತ್ರಿ 8.30ಕ್ಕೆ ಮನೆಯ ಎದುರುಗಡೆ ಸುಜುಕಿ ಸ್ವಿಷ್ ಸ್ಕೂಟರ್ ನಿಲ್ಲಿಸಿದ್ದು, ಡಿ. 27 ರಂದು ರಾತ್ರಿ 1.20 ಗಂಟೆಗೆ ಎದ್ದು ನೋಡಿದಾಗ ಮನೆಯ ಎದುರು ನಿಲ್ಲಿಸಿದ್ದ ಸ್ಕೂಟರ್ ಕಳವಾಗಿದೆ. ಕಳವಾದ ವಾಹನದ ಮೌಲ್ಯ ರೂ. 30,000 ಎಂದು ದೂರಿನಲ್ಲಿ ಸಂತೋಷ್ ಹೇಳಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂಡೀಸ್ ರೇಟಿಂಗ್ಸ್- ಭಾರತದ ಜಿಡಿಪಿ ಬೆಳವಣಿಗೆ 6.5% ರಿಂದ 7% ಕ್ಕೆ ಏರಿಕೆ

ನವದೆಹಲಿ, ನ.11: ಮೂಡೀಸ್ ರೇಟಿಂಗ್ಸ್ ಭಾರತದ ಜಿಡಿಪಿ ಬೆಳವಣಿಗೆಯನ್ನು 6.5% ರಿಂದ...

ಹೋಂ ಡಾಕ್ಟರ್ ಫೌಂಡೇಶನ್: ವೈಶಿಷ್ಟ್ಯಪೂರ್ಣ ದೀಪಾವಳಿ ಆಚರಣೆ

ಮಲ್ಪೆ, ನ.11: ಸರಕಾರಿ ಪದವಿಪೂರ್ವ ಕಾಲೇಜು ಮಲ್ಪೆ (ಹೈಸ್ಕೂಲ್ ವಿಭಾಗ) ಹೋಂ...

ತುಳಸೀ ಸಂಕೀರ್ತನೆ

ಉಡುಪಿ, ನ.11: ಕಾರ್ತಿಕ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ತುಳಸಿ ಪೂಜೆ...

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ನ.11: ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಪ್ರಧಾನ ನಗರದಲ್ಲಿ...
error: Content is protected !!