Home ಸುದ್ಧಿಗಳು ಪ್ರಾದೇಶಿಕ ಕೊಡಂಕೂರು ಕೊರಗಜ್ಜ ಬಡಾವಣೆಯ 17 ಮನೆಗಳಿಗೆ ವಿದ್ಯುತ್ ಸಂಪರ್ಕ

ಕೊಡಂಕೂರು ಕೊರಗಜ್ಜ ಬಡಾವಣೆಯ 17 ಮನೆಗಳಿಗೆ ವಿದ್ಯುತ್ ಸಂಪರ್ಕ

303
0

ಉಡುಪಿ, ಮಾ. 19: ಕೊಡಂಕೂರು ವಾರ್ಡಿನ ಕೊರಗಜ್ಜ ಬಡಾವಣೆಗೆ ಶಾಸಕ ಕೆ. ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಸಕರು ವಿದ್ಯುತ್ ಸಂಪರ್ಕವನ್ನು ಉದ್ಘಾಟಿಸಿದರು. ಕೊರಗಜ್ಜ ಬಡಾವಣೆಯ 17 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ಸ್ಥಳೀಯ ನಗರಸಭಾ ಸದಸ್ಯರಾದ ಸಂಪಾವತಿ, ಮೆಸ್ಕಾಂ ಉಡುಪಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಗಣರಾಜ್ ಭಟ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.