Friday, November 13, 2026
Friday, November 13, 2026

ಕಾರ್ಕಡ- ಕರ್ನಾಟಕ ಬ್ಯಾಂಕ್ ವತಿಯಿಂದ ಶಾಲಾ ವಾಹನ ಕೊಡುಗೆ

ಕಾರ್ಕಡ- ಕರ್ನಾಟಕ ಬ್ಯಾಂಕ್ ವತಿಯಿಂದ ಶಾಲಾ ವಾಹನ ಕೊಡುಗೆ

Date:

ಕೋಟ: ಸಾಲಿಗ್ರಾಮದ ಕಾರ್ಕಡ ಹೊಸ ಹಿರಿಯ ಪಾರ್ಥಮಿಕ ಶಾಲೆಗೆ ಕರ್ಣಾಟಕ ಬ್ಯಾಂಕ್ ಮಂಗಳೂರು ವತಿಯಿಂದ ಕೊಡುಗೆಯಾಗಿ ನೀಡಿದ ಶಾಲಾ ವಾಹನವನ್ನು ಕರ್ನಾಟಕ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಮ್.ಎಸ್ ಹಸ್ತಾಂತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಅನಂತಪದ್ಮನಾಭ ಐತಾಳ ವಹಿಸಿದ್ದರು.

ಈ ಸಂದರ್ಭದಲ್ಲಿ ಶಾಲೆಗೆ ವಿದ್ಯಾರಥವನ್ನು ಕೊಡುಗೆಯಾಗಿ ನೀಡಿದ ಕರ್ಣಾಟಕ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ್ ಎಮ್ ಎಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಮುಖ್ಯ ಅಥಿತಿಗಳಾಗಿ ಮಣೂರು ಗೀತಾನಂದ ಫೌಂಡೇಶನ್ ಟ್ರಸ್ಟ್ ನ ಪ್ರವರ್ತಕರಾದ ಆನಂದ್ ಸಿ ಕುಂದರ್, ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ನಿಬಂಧಕರಾದ ರಾಜಗೋಪಾಲ್ ಬಿ, ಅರವಿಂದ ಮೋಟರ್ಸ್ ಕುಂದಾಪುರ ಇದರ ಸೀನಿಯರ್ ಮ್ಯಾನೇಜರ್ ಸತೀಶ್ ಗಾಣಿಗ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಸದಸ್ಯೆ ಗಿರಿಜಾ ಶೇಖರ್ ಪೂಜಾರಿ, ವಿದ್ಯಾರಥ ಸಮಿತಿ ಅಧ್ಯಕ್ಷ ವಿಶ್ವನಾಥ ಹೊಳ್ಳ, ಸದಸ್ಯರಾದ ಆನಂದ ಆಚಾರ್ಯ, ಕೆ ಪಿ ಶೇಖರ್, ಅಚ್ಚುತ ಪೂಜಾರಿ, ಮಾಧವ ಕಾರ್ಕಡ ಹಾಗೂ ಪಂ. ಪಂಚಾಯತ್ ಸದಸ್ಯರಾದ ಸಂಜೀವ ದೇವಾಡಿಗ, ರಾಜು ಪೂಜಾರಿ, ಗಣೇಶ ಬಿ.ಮೊದಲದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ್ ಕಾಮತ್ ಸ್ವಾಗತಿಸಿ, ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷರಾದ ಕೆ. ತಾರಾನಾಥ ಹೊಳ್ಳ ವಂದಿಸಿದರು. ಶಾಲಾ ಅಧ್ಯಾಪಕ ಕೆ. ನಾರಾಯಣ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯಕ್ಷಗಾನ ಕಲಾರಂಗದ 109ನೇ ಮನೆ ಹಸ್ತಾಂತರ

ಉಡುಪಿ, ನ.12: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾನ್ವಿ...

ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಮಹಾಸಭೆ

ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಆವರಣದಲ್ಲಿ ಜರುಗಿತು....

ಕುರ್ಕಾಲು: 40 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ನ.12: ಕಾಪು ವಿಧಾನಸಭಾ ಕ್ಷೇತ್ರದ ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿನ್ನ ಬೆಳ್ಳಿ ಬೆಲೆಗಳಲ್ಲಿ ಇಳಿಕೆ

ಭಾರತದ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಗುರುವಾರ 24 ಕ್ಯಾರೆಟ್ ಚಿನ್ನದ ಬೆಲೆಯು ಶೇಕಡಾ...
error: Content is protected !!