Tuesday, January 21, 2025
Tuesday, January 21, 2025

ಉಡುಪಿ: ಬ್ಯಾನರ್, ಕಟೌಟ್‌ಗಳ ತೆರವಿಗೆ ಮಾ. 24 ಕೊನೆ ದಿನ

ಉಡುಪಿ: ಬ್ಯಾನರ್, ಕಟೌಟ್‌ಗಳ ತೆರವಿಗೆ ಮಾ. 24 ಕೊನೆ ದಿನ

Date:

ಉಡುಪಿ, ಮಾ. 23: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ -2023 ರ ಪ್ರಯುಕ್ತ ಉಡುಪಿ ನಗರಸಭೆಯಿಂದ ಅನುಮತಿ ನೀಡಿ ಅವಧಿ ಮುಗಿದಿರುವ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿಂಗ್ಸ್ ಹಾಗೂ ಕಟೌಟ್‌ಗಳನ್ನು ಮಾರ್ಚ್ 24 ರ ಒಳಗೆ ತೆರವುಗೊಳಿಸಬೇಕು.

ಕಾರ್ಯಕ್ರಮ ನಡೆಸಲು ಹಾಗೂ ಬ್ಯಾನರ್ ಮತ್ತು ಕಟೌಟ್‌ಗಳನ್ನು ಅಳವಡಿಸಲು ನಗರಸಭೆಯಿಂದ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ಸದರಿ ಬ್ಯಾನರ್, ಬಂಟಿಂಗ್ಸ್ ಹಾಗೂ ಹೋರ್ಡಿಂಗ್ಸ್ಗಳನ್ನು ಅನಧಿಕೃತವೆಂದು ಪರಿಗಣಿಸಿ, ನಗರಸಭೆಯಿಂದ ತೆರವುಗೊಳಿಸಲಾಗುವುದು ಎಂದು ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!