Home ಸುದ್ಧಿಗಳು ಪ್ರಾದೇಶಿಕ ಮಾ. 24- ಉಡುಪಿ ಜಿಲ್ಲೆಯ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಮಾ. 24- ಉಡುಪಿ ಜಿಲ್ಲೆಯ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

394
0

ಉಡುಪಿ, ಮಾರ್ಚ್ 23 (ಕವಾ): ಜಿಲ್ಲಾ ವ್ಯಾಪಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮಾರ್ಚ್ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

110/33/11 ಕೆ.ವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ವಾರ್ಷಿಕ ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ 33 ಕೆ.ವಿ ಹೆಬ್ರಿ ಫೀಡರಿನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ 33/11 ಕೆ.ವಿ ಹೆಬ್ರಿ ಉಪ ಕೇಂದ್ರದಿಂದ ಸರಬರಾಜಾಗುವ ಬೇಳೆಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, ಚಾರ, ಶಿವಪುರ, ಕನ್ಯಾನ, ನಾಡ್ಪಲು, ಸೋಮೇಶ್ವರ. ಸೀತಾನದಿ, ಮಡಾಮಕ್ಕಿ, ಕಾಸನಮಕ್ಕಿ, ಮುದ್ರಾಡಿ, ವರಂಗ, ಮುನಿಯಾಲು, ಕನ್ನಿನಾಲೆ, ಕೆರೆಬೆಟ್ಟು, ಹೊಸೂರು, ಬಚ್ಚಾಪ್ಪು, ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್‌ಬಾರ್ ಮತ್ತು ಸಂಬಂಧಿಸಿದ ಉಪಕರಣಗಳ ವಾರ್ಷಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110 ಕೆ.ವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ ಮಾರ್ಗ ಮುಕ್ತತೆ ಇರುವುದರಿಂದ 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು, ಗಂಗೊಳ್ಳಿ ಮತ್ತು ಜೆ.ಐ.ಎಸ್ ಕೋಟಗಳಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಮೆ. ಕೊಂಕಣ ರೈಲ್ವೆ ನಿಗಮ ನಿಯಮಿತದ 110 ಕೆ.ವಿ ಸೇನಾಪುರ ಟಿ.ಎಸ್.ಎಸ್ ಗೆ ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರದೇಶಗಳು, ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್‌ಸಪ್ಲೈ, ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ. ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೊಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್‌ಕೊಡ್ಲು, ಹಾಲ್ಕಲ್, ಮಾವಿನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್, ಬೀಸಿನಪಾರೆ, ಸೆಳ್‌ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು, ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್‌ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು, ಉಳ್ತೂರು, ಕೆದೂರು, ಬೇಳೂರು, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಮ್.ಸಿ, ಕಾರ್ಕಡ, ಚಿತ್ರಪಾಡಿ, ಪಾರಂಪಳ್ಳಿ, ಪಾಂಡೇಶ್ವರ, ಮೂಡಹಡು, ಐರೋಡಿ, ಗುಂಡ್ಮಿ, ಕಾವಡಿ, ಯಡ್ತಾಡಿ, ಹೆಗ್ಗುಂಜೆ, ಶಿರಿಯಾರ, ಶಿರೂರು, ಬಿಲ್ಲಾಡಿ, ವಂಡಾರು, ಆವರ್ಸೆ, ಕಕ್ಕುಂಜೆ, ಅಚ್ಲಾಡಿ, ಹಳ್ಳಾಡಿ-ಹರ್ಕಾಡಿ, ಹೆಸ್ಕತ್ತೂರು, ಕೊರ್ಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110 ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಪಡೆಯುವ 110 ಕೆ.ವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮಂದಾರ್ತಿ ಮತ್ತು ಬಾರ್ಕೂರು ಎಕ್ಸ್ಪ್ರೆಸ್ ಫೀಡರಿನಲ್ಲಿ ಹಾಗೂ 33 ಕೆ.ವಿ ಪರ್ಕಳ, ಮಾಹೆ ಮತ್ತು 11 ಕೆ.ವಿ ಹಿರಿಯಡಕ, ಬಜೆ, ಪೆರ್ಡೂರು, ಮಾಣೈ, ಹಿರೇಬೆಟ್ಟು ಫೀಡರ್, ಪರ್ಕಳ ಸಿಟಿ, ಮಾಹೆ, ಹಿರಿಯಡ್ಕ ಪೇಟೆ, ಬಜೆ, ಬಜೆ ವಾಟರ್ ಸಪ್ಲೈ, ಅಲಂಗಾರ್, ಜೋಗಿಬೆಟ್ಟು, ಹತ್ರಬೈಲು, ಪೆರ್ಡೂರು, ಮೇಲ್ಪೇಟೆ, ಕುಂತಳಕಟ್ಟೆ, ಎಳ್ಳಾರೆ, ಪಾಡಿಗಾರ, ಹೊಸಾಳ, ಕಚ್ಚೂರು, ಹೇರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಶಿರೂರು, ನಂಚಾರು, ಹಿಲಿಯಾಣ, ಮಂದಾರ್ತಿ, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.