Home ಸುದ್ಧಿಗಳು ಪ್ರಾದೇಶಿಕ ಕೊಡವೂರು ಶ್ರೀ ಶಂಕರನಾರಾಯಣ ತೀರ್ಥ ಕೆರೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕೊಡವೂರು ಶ್ರೀ ಶಂಕರನಾರಾಯಣ ತೀರ್ಥ ಕೆರೆ ಅಭಿವೃದ್ಧಿಗೆ ಗುದ್ದಲಿ ಪೂಜೆ

263
0

ಕೊಡವೂರು, ಮಾ. 26: ಉಡುಪಿ ನಗರಸಭಾ ವ್ಯಾಪ್ತಿಯ ಕೊಡವೂರು ವಾರ್ಡಿನ ಕೊಡವೂರು ಶ್ರೀ ಶಂಕರನಾರಾಯಣ ತೀರ್ಥ ಕೆರೆ ಅಭಿವೃದ್ಧಿಗೆ ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ರೂ. 1.00 ಕೋಟಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆ ಭಾನುವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಗುದ್ದಲಿ ಪೂಜೆ ನೆರವೇರಿಸಿದರು.

ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ನಗರಸಭಾ ಸದಸ್ಯರಾದ ಸುಂದರ್ ಕಲ್ಮಾಡಿ, ಕೆ.ಎಂ.ಎಫ್ ಮಾಜಿ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.