Home ಸುದ್ಧಿಗಳು ಪ್ರಾದೇಶಿಕ ಮಾ. 28 (ನಾಳೆ) ಉಡುಪಿಯಲ್ಲಿ ಅಣ್ಣಾಮಲೈ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

ಮಾ. 28 (ನಾಳೆ) ಉಡುಪಿಯಲ್ಲಿ ಅಣ್ಣಾಮಲೈ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

237
0

ಉಡುಪಿ, ಮಾ. 27: ಶ್ರೀಕೃಷ್ಣ ಸೇವಾ ಬಳಗ, ಶ್ರೀ ಅದಮಾರು ಮಠ ಉಡುಪಿ, ಅದಮಾರು ಮಠದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಶುಭಾಶೀರ್ವಾದದೊಂದಿಗೆ, ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಅನುಗ್ರಹದೊಂದಿಗೆ ‘ವಿಶ್ವಾರ್ಪಣಮ್’ ಯುವ ಸಂವಾದ ಕಾರ್ಯಕ್ರಮ ಮಾರ್ಚ್ 28 ರಂದು ಮಂಗಳವಾರ ಅಪರಾಹ್ನ 3 ಗಂಟೆಗೆ ಉಡುಪಿಯ ಶ್ರೀ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ನಡೆಯಲಿದೆ. ಅಣ್ಣಾಮಲೈ ಇವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.