Thursday, November 28, 2024
Thursday, November 28, 2024

ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿಗಳಿಗೆ ಸಂಬಂಧಿಸಿದ ಬ್ಯಾನರ್, ಕಟೌಟ್‌ಗಳ ಬಳಕೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಸೂಚನೆ

ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿಗಳಿಗೆ ಸಂಬಂಧಿಸಿದ ಬ್ಯಾನರ್, ಕಟೌಟ್‌ಗಳ ಬಳಕೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಸೂಚನೆ

Date:

ಉಡುಪಿ, ಮಾ. 29: ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇಂದಿನಿಂದ ಅನ್ವಯವಾಗುವಂತೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಆದ್ದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ಚುನಾವಣಾ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಚಾರ, ಶುಭಕೋರುವ ಹಾಗೂ ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿಂಗ್ಸ್, ಕಟೌಟ್ ಅಳವಡಿಸಲು, ಭಿತ್ತಿ ಪತ್ರ ಹಂಚಲು, ಭಿತ್ತಿ ಪತ್ರಗಳನ್ನು ಗೋಡೆಗೆ ಅಂಟಿಸಲು ಹಾಗೂ ಗೋಡೆ ಬರಹ ಬರೆಯಲು ಸ್ಥಳೀಯಾಡಳಿತದಿಂದ ಅನುಮತಿ ನೀಡದಿರಲು ಆದೇಶಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯುವನಿಧಿ ಯೋಜನೆ: ಸ್ವಯಂ ಘೋಷಣೆ ಕಡ್ಡಾಯ

ಉಡುಪಿ, ನ.27: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ...

ತುಳು ಕಾದಂಬರಿ ಗತಿ ಬದಲಾಯಿಸಿದ ‘ನಾಣಜ್ಜೆರ್’

ಮೂಡುಬಿದಿರೆ, ನ.27: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್...

ದೇಶದ ಸಂಸ್ಕೃತಿಯಲ್ಲಿ ಸಂವಿಧಾನದ ಬೇರು

ವಿದ್ಯಾಗಿರಿ (ಮೂಡುಬಿದಿರೆ), ನ.27: ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ,...

ಯಕ್ಷಾರಾಧನೆ ರಂಗದೋಕುಳಿ

ಕೋಟ, ನ.27: ಒಂದು ಕಾಲದಲ್ಲಿ ಯಕ್ಷಗಾನದ ಮಹತ್ವ ಅರಿತವರು ಬಹಳ ವಿರಳವಾಗಿದ್ದರು,...
error: Content is protected !!