Thursday, November 28, 2024
Thursday, November 28, 2024

ಉಡುಪಿ: ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಸಿದ್ದಲ್ಲಿ ಸಂಪರ್ಕ ಕಡಿತ

ಉಡುಪಿ: ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಸಿದ್ದಲ್ಲಿ ಸಂಪರ್ಕ ಕಡಿತ

Date:

ಉಡುಪಿ, ಮಾ. 29: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹ ಅತೀ ಕಡಿಮೆಯಾಗುತತಿದ್ದು, ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಉಡುಪಿ ನಗರಸಭೆಯಿಂದ ಕುಡಿಯುವ ನೀರಿನ ಸಂಪರ್ಕ ಪಡೆದಿರುವ ಸಾರ್ವಜನಿಕರು ಕುಡಿಯುವ ನೀರನ್ನು ಅನ್ಯ ಉದ್ದೇಶಗಳಾದ ವಾಹನ ತೊಳೆಯಲು, ಗಿಡಗಳಿಗೆ ನೀರು ಬಿಡಲು ಬಳಸಿದ್ದು, ಕಂಡುಬಂದಲ್ಲಿ ಸದರಿಯವರ ನೀರಿನ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೇ ಕಡಿತಗೊಳಿಸಿ, ದಂಡ ವಿಧಿಸಲಾಗುವುದು.

ನೀರನ್ನು ಮಿತವಾಗಿ ಬಳಸಲು ಆದ್ಯತೆ ನೀಡಿ, ನೀರಿನ ಅಭಾವ ಇರುವ ಈ ಸಮಯದಲ್ಲಿ ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಬಾಲ್ಯ ವಿವಾಹ ಮುಕ್ತ ಭಾರತ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬಾರಕೂರು, ನ.28: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ...

ಬಾರಕೂರು ಕಾಲೇಜು: ಸಂವಿಧಾನ ದಿನಾಚರಣೆ

ಬಾರಕೂರು, ನ.28: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ...

ಅಂಚೆ ಜನಸಂಪರ್ಕ ಅಭಿಯಾನ

ಉಡುಪಿ, ನ.28: ಭಾರತೀಯ ಅಂಚೆ ಇಲಾಖೆಯ ಉಡುಪಿ ವಿಭಾಗದ ವತಿಯಿಂದ ಬಡಗಬೆಟ್ಟು...

ಮೀನುಗಾರಿಕೆ ಸಚಿವ ಮಂಕಾಳ ವೈದ್ಯರೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಲ್ಪೆ ಮೀನುಗಾರರ ನಿಯೋಗದ ಸಭೆ

ಉಡುಪಿ, ನ.28: ಮಲ್ಪೆ ಮೀನುಗಾರಿಕಾ ಬಂದರಿನ ಹಲವು ಸಮಸ್ಯೆ ಹಾಗೂ ಮೀನುಗಾರಿಕೆಗೆ...
error: Content is protected !!