Tuesday, January 21, 2025
Tuesday, January 21, 2025

ಉಡುಪಿ: ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಅರ್ಜಿ ಆಹ್ವಾನ

ಉಡುಪಿ: ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಅರ್ಜಿ ಆಹ್ವಾನ

Date:

ಉಡುಪಿ, ಮಾ. 29: ಉಡುಪಿ ನಗರಸಭಾ ವ್ಯಾಪ್ತಿಯ ಉದ್ದಿಮೆದಾರರು 2023-24 ನೇ ಸಾಲಿನಲ್ಲಿ ವ್ಯಾಪಾರ ಆನ್‌ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ಪಡೆಯಬೇಕಾಗಿದ್ದು, ಪ್ರಸಕ್ತ ಸಾಲಿನಲ್ಲಿ ಆನ್‌ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ಪಡೆಯಲು ಬಾಕಿ ಇರುವವರು ಹಾಗೂ ನವೀಕರಿಸದೇ ಇರುವವರು ಕೂಡಲೇ ದಂಡ ಪಾವತಿಯೊಂದಿಗೆ ವೆಬ್‌ಸೈಟ್ http://www.mrc.gov.in/TradeLicense/login ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

2023 ರ ಏಪ್ರಿಲ್ 1 ರ ನಂತರ 2023-24 ನೇ ಸಾಲಿನ ಪರವಾನಿಗೆ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗುವುದು. ಉದ್ದಿಮೆ ಪರವಾನಿಗೆ ಪಡೆದು ಉದ್ದಿಮೆ ನಡೆಸದೇ ಇರುವವರು ನಗರಸಭೆ ಕಚೇರಿಗೆ ಲಿಖಿತ ಮಾಹಿತಿ ನೀಡಿ, ಉದ್ದಿಮೆ ಪರವಾನಿಗೆ ರದ್ದುಪಡಿಸಲು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಸದರಿ ಉದ್ದಿಮೆ ಶುಲ್ಕ ಹಾಗೂ ದಂಡ ವಿಧಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಪೌರಾಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!