Thursday, November 14, 2024
Thursday, November 14, 2024

ಉಡುಪಿ: ಡೆಬಿಟ್ ಕಾರ್ಟ್ ಬ್ಲಾಕ್ ಆಗಿದೆ ಎಂದು ಕರೆ ಮಾಡಿ ವಂಚನೆ

ಉಡುಪಿ: ಡೆಬಿಟ್ ಕಾರ್ಟ್ ಬ್ಲಾಕ್ ಆಗಿದೆ ಎಂದು ಕರೆ ಮಾಡಿ ವಂಚನೆ

Date:

ಉಡುಪಿ, ಮಾ. 30: ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ, ತಾನು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಡೆಬಿಟ್ ಕಾರ್ಟ್ ಬ್ಲಾಕ್ ಆಗಿದೆ ಈ ಕೂಡಲೇ ರಿನಿವಲ್ ಮಾಡುವಂತೆ ತಿಳಿಸಿ, ಕಾರ್ಡ್ ನಂಬ್ರ ಹಾಗೂ ಒಟಿಪಿಯನ್ನು ಪಡೆದು, ಬ್ರಹ್ಮಾವರದ ಬ್ಯಾಂಕ್ ಒಂದರಲ್ಲಿ ಹೊಂದಿದ ಖಾತೆಯಿಂದ ಕ್ರಮವಾಗಿ, ರೂಪಾಯಿ 50,000/-, 50,000/-, 2,000/- ಮತ್ತು 2,500/- ರಂತೆ ಒಟ್ಟು 1,04,500/- ಹಣವನ್ನು ಆನ್ ಲೈನ್ ಮುಖೇನ ವರ್ಗಾವಣೆ ಮಾಡಿ ನಷ್ಟ ಉಂಟು ಮಾಡಿದ್ದಾರೆ. ಈ ಬಗ್ಗೆ ಸದಾಶಿವ್ ಎಂಬವರು ನೀಡಿದ ದೂರಿನನ್ವಯ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ ಸಂಭ್ರಮ

ಉಡುಪಿ, ನ.13: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ...

ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಉಡುಪಿ, ನ.13: ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ...

ಆಳ್ವಾಸ್ ವಿರಾಸತ್-2024: ಮಳಿಗೆ ತೆರೆಯಲು ಆಹ್ವಾನ

ಮೂಡುಬಿದಿರೆ, ನ.13: ಇದೇ ಬರುವ ಡಿಸೆಂಬರ್ 10 ಮಂಗಳವಾರದಿಂದ 15ನೇ ಭಾನುವಾರದವರೆಗೆ...

ಜ್ಞಾನಸುಧಾ: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಉಡುಪಿ, ನ.13: ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ...
error: Content is protected !!