Wednesday, January 22, 2025
Wednesday, January 22, 2025

ಸಾಲಿಗ್ರಾಮ ಪಟ್ಟಣ ಪಂಚಾಯತ್: ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಸೂಚನೆ

ಸಾಲಿಗ್ರಾಮ ಪಟ್ಟಣ ಪಂಚಾಯತ್: ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಸೂಚನೆ

Date:

ಉಡುಪಿ, ಮಾ. 31: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಉದ್ದಿಮೆದಾರರು ವ್ಯಾಪಾರ ಆನ್‌ಲೈನ್ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ನೀಡಲಾಗುತ್ತಿದ್ದು, 2023-24 ನೇ ಸಾಲಿನ ಪರವಾನಿಗೆ ನವೀಕರಣಕ್ಕೆ ಏಪ್ರಿಲ್ 01 ರಿಂದ ಅವಕಾಶ ಕಲ್ಪಿಸಲಾಗಿದ್ದು, ಪರವಾನಿಗೆ ಪಡೆಯದೇ ಇರುವವರು ನಿಗಧಿತ ನಮೂನೆಯಲ್ಲಿ ದಾಖಲೆ ಸಹಿತ ಪಟ್ಟಣ ಪಂಚಾಯತ್ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಪರವಾನಿಗೆ ನವೀಕರಿಸದೆ ಇರುವವರು ದಾಖಲೆ ಸಹಿತ ಅರ್ಜಿ ಸಲ್ಲಿಸಿ, ಬಾಕಿ ದಂಡನೆ ಶುಲ್ಕ ಪಾವತಿಸಿ, ಪರವಾನಿಗೆ ಪಡೆದುಕೊಳ್ಳಬಹುದಾಗಿದೆ.

ಉದ್ದಿಮೆ ಪರವಾನಿಗೆ ಪಡೆದು, ಉದ್ದಿಮೆ ನಡೆಸದೇ ಇರುವವರು ಪಟ್ಟಣ ಪಂಚಾಯತ್ ಕಚೇರಿಗೆ ಲಿಖಿತ ಮಾಹಿತಿ ನೀಡಿ, ಬಾಕಿ ಶುಲ್ಕ ಪಾವತಿಸಿ, ಉದ್ದಿಮೆ ಪರವಾನಿಗೆ ರದ್ದುಪಡಿಸಲು ಕ್ರಮ ವಹಿಸಬೇಕು. ತಪ್ಪಿದ್ದಲ್ಲಿ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿ ವಸೂಲಿ ಮಾಡಲು ಕ್ರಮ ವಹಿಸಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...

‘ಬೃಂದಾವನದಿಂದ ಉಡುಪಿಯೆಡೆ’ ಸಾಂಝಿ ಕಲಾಕೃತಿಗಳ ಪ್ರದರ್ಶನ

ಉಡುಪಿ, ಜ.22: ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...
error: Content is protected !!