Wednesday, January 22, 2025
Wednesday, January 22, 2025

ಕುಂದಾಪುರ ಪುರಸಭೆ: ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಕುಂದಾಪುರ ಪುರಸಭೆ: ಆಸ್ತಿ ತೆರಿಗೆ ಪಾವತಿಗೆ ಸೂಚನೆ

Date:

ಉಡುಪಿ, ಮಾ. 31: ಕುಂದಾಪುರ ಪುರಸಭಾ ವ್ಯಾಪ್ತಿಯ ವಾಸ್ತವ್ಯ, ವಾಣಿಜ್ಯ ಕಟ್ಟಡ ಹಾಗೂ ಖಾಲಿ ನಿವೇಶನಗಳ ಮಾಲೀಕರು, 2023-24 ನೇ ಸಾಲಿನ ಆಸ್ತಿ ತೆರಿಗೆಯನ್ನು ಎಪ್ರಿಲ್ 30 ರ ಒಳಗೆ ಪಾವತಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ. ಜೂನ್ 30 ರ ವರೆಗೆ ದಂಡ ರಹಿತವಾಗಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿದ್ದು, ಜುಲೈ 1 ರ ನಂತರ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ.2 ರ ದಂಡವನ್ನು ವಿಧಿಸಲಾಗುವುದು ಎಂದು ಕುಂದಾಪುರ ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...
error: Content is protected !!