Thursday, September 24, 2026
Thursday, September 24, 2026

ಕೋಟತಟ್ಟು ಪ್ರಕರಣ- ಉಡುಪಿ ಜಿಲ್ಲಾ ಕಾಂಗ್ರೆಸ್ ಮನವಿ

ಕೋಟತಟ್ಟು ಪ್ರಕರಣ- ಉಡುಪಿ ಜಿಲ್ಲಾ ಕಾಂಗ್ರೆಸ್ ಮನವಿ

Date:

ಉಡುಪಿ: ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನಲ್ಲಿ ಡಿ. 27 ರಂದು ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ರಾಜೇಶ್ ಕೊರಗ ಹಾಗೂ ಇತರರ ಮೇಲೆ ದಾಖಲಿಸಿದ ಪ್ರಕರಣವನ್ನು ಸೂಕ್ತ ತನಿಖೆ ಸಡೆಸಿ ಪ್ರಕರಣವನ್ನು ಶೀಘ್ರ ಪರಿಹರಿಸಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾ ಕಾಂಗ್ರೆಸ್ ನಿಂದ ಮನವಿ ಸಲ್ಲಿಸಲಾಯಿತು.

ಜಾಹೀರಾತು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ ಭಂಡಾರಿ, ದಿನೇಶ್ ಪುತ್ರನ್, ಭಾಸ್ಕರ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೀರ್ತಿ ಶೆಟ್ಟಿ, ಹರಿಶ್ ಶೆಟ್ಟಿ ಪಾಂಗಾಳ, ರೋಶನಿ ಒಲಿವರಾ, ಶಂಕರ್ ಕುಂದರ್, ರವೀಂದ್ರ ಕಾಮತ್, ನಟರಾಜ ಹೊಳ್ಳ, ಗಣೆಶ್ ನೆಲ್ಲಿಬೆಟ್ಟು, ಬಸವ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!