Home ಸುದ್ಧಿಗಳು ಪ್ರಾದೇಶಿಕ ಚುನಾವಣಾ ಸಂಬಂಧಿಸಿದಂತೆ ದೂರು ನೀಡಲು ಸಂಪರ್ಕಿಸಿ

ಚುನಾವಣಾ ಸಂಬಂಧಿಸಿದಂತೆ ದೂರು ನೀಡಲು ಸಂಪರ್ಕಿಸಿ

250
0

ಉಡುಪಿ, ಏ. 1: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ ಎ204 ರಲ್ಲಿ ಚುನಾವಣಾ ಸಂಬಂಧ ದೂರುಗಳ ನಿರ್ವಹಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಚುನಾವಣೆಗೆ ಸಂಬಂಧಪಟ್ಟ ದೂರುಗಳಿದ್ದಲ್ಲಿ cVIGIL App ಮೂಲಕ, ಮತದಾರರ ಸಹಾಯವಾಣಿ ಕೇಂದ್ರ 1950 ಹಾಗೂ ಸ್ಥಿರ ದೂರವಾಣಿ ಸಂಖ್ಯೆ 0820-2574991 ಗೆ ಕರೆ ಮಾಡುವ ಮೂಲಕ ಹಾಗೂ National Grievances Redressal System ಆನ್‌ಲೈನ್ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ದೂರುಗಳ ಪರಿಹಾರ ಮತ್ತು ಮತದಾರರ ಸಹಾಯವಾಣಿಯ ನೋಡೆಲ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.