Saturday, January 17, 2026
Saturday, January 17, 2026

ಕುಂದಾಪುರ: ಜಾನುವಾರು ಕಳವು ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕುಂದಾಪುರ: ಜಾನುವಾರು ಕಳವು ದೃಶ್ಯ ಸಿಸಿಟಿವಿಯಲ್ಲಿ ಸೆರೆ

Date:

ಕುಂದಾಪುರ: ಕರ್ಕುಂಜೆ ಗ್ರಾಮದ ನೇರಳಕಟ್ಟೆ ಎಂಬಲ್ಲಿ ರಸ್ತೆ ಬದಿ ಮಲಗಿದ್ದ ಜಾನುವಾರುಗಳನ್ನು ಬಿಳಿ ಬಣ್ಣದ ಕಾರಿನಲ್ಲಿ ಬಂದು ಕಳವು ಮಾಡಿದ ಘಟನೆ ನಡೆದಿದೆ.

ನೇರಳಕಟ್ಟೆಯ ಕಾಂಪ್ಲೆಕ್ಸ್ ಒಂದರ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಡಿ. 28ರಂದು ಬೆಳಿಗ್ಗೆ 04:20 ಸಮಯಕ್ಕೆ 4 ವ್ಯಕ್ತಿಗಳು ಮಾನಿನಕಟ್ಟೆ ಕಡೆಯಿಂದ ಬಿಳಿ ಬಣ್ಣದ ಕಾರಿನಿಂದ ಬಂದವರು ನೇರಳಕಟ್ಟೆಯ ಕಾಂಪ್ಲೆಕ್ಸ್ ಒಂದರ ಕೆಳಗಡೆ ರಸ್ತೆ ಬದಿ ಮಲಗಿದ್ದ 2 ಜಾನುವಾರುಗಳನ್ನು ಕಳವು ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!