Sunday, May 3, 2026
Sunday, May 3, 2026

ಚುನಾವಣೆಗೆ ಸ್ಪರ್ಧಿಸಲ್ಲ: ಹಾಲಾಡಿ ಶ್ರೀನಿವಾಸ ಶೆಟ್ಟಿ

ಚುನಾವಣೆಗೆ ಸ್ಪರ್ಧಿಸಲ್ಲ: ಹಾಲಾಡಿ ಶ್ರೀನಿವಾಸ ಶೆಟ್ಟಿ

Date:

ಕುಂದಾಪುರ, ಏ. 3: ಸೋಲಿಲ್ಲದ ಸರದಾರ, ಕರ್ನಾಟಕದ ವಾಜಪೇಯಿ ಎಂದೇ ಜನಮನ್ನಣೆ ಪಡೆದ ಐದು ಬಾರಿ ಕುಂದಾಪುರದ ಶಾಸಕರಾಗಿ ಆಯ್ಕೆಯಾದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ದಿಢೀರನೆ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.

ಜಾಹೀರಾತು

ಇದು ಸ್ವಇಚ್ಛೆಯಿಂದ ಕೈಗೊಂಡ ನಿರ್ಧಾರ ಎಂದು ಹಾಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹ ಸಚಿವ ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ

ನವದೆಹಲಿ, ಮೇ 2: ಖ್ಯಾತ ನಟ ರಿಷಬ್ ಶೆಟ್ಟಿ ಅವರು ಕೇಂದ್ರ...

ಮೇ 5: ಮಣಿಪಾಲದಲ್ಲಿ ನೇರ ಸಂದರ್ಶನ

ಉಡುಪಿ, ಮೇ 2: ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ...

ಆರೋಗ್ಯ ಸೇವೆಗಳು ಅಗತ್ಯ ವ್ಯಕ್ತಿಗಳಿಗೆ ಲಭ್ಯವಾಗುವಂತೆ ಕ್ರಮ ವಹಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮೇ.2: ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ...

ತೆಂಕನಿಡಿಯೂರು ಕಾಲೇಜಿಗೆ ಪಿ.ಜಿ.ಆರ್. ಸಿಂಧ್ಯಾ ಭೇಟಿ

ಮಲ್ಪೆ, ಮೇ 2: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ...
error: Content is protected !!