Monday, October 26, 2026
Monday, October 26, 2026

ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲು ಏಪ್ರಿಲ್ 11 ಕೊನೆಯ ದಿನ

ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲು ಏಪ್ರಿಲ್ 11 ಕೊನೆಯ ದಿನ

Date:

ಉಡುಪಿ, ಏ. 4: 18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ವೋಟರ್ ಹೆಲ್ಪ್ ಲೈನ್ ಆಪ್ ಮೂಲಕ ಆನ್ ಲೈನ್ ನೋಂದಣಿ ಮಾಡಿಕೊಳ್ಳಬಹುದು.

Click on the image for more details

ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ಸಹಾಯ ಕೇಂದ್ರ, ಸಹಾಯವಾಣಿ 1950 ಸಂಖ್ಯೆಯನ್ನೂ ಸಂಪರ್ಕಿಸಬಹುದು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಏಪ್ರಿಲ್ 11ರ ಮಂಗಳವಾರ ಕೊನೆಯ ದಿನ.

ADVERTISEMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...

ಫ್ರೆಂಚ್ ಓಪನ್: ಪಿ.ವಿ. ಸಿಂಧು ರನ್ನರ್-ಅಪ್

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ, ಭಾರತದ ಎರಡು...

ಆರ್‌ಬಿಐ ಡೇಟಾ ಸೆಂಟರ್ ಮತ್ತು ಸೈಬರ್‌ ಭದ್ರತಾ ತರಬೇತಿ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಒಡಿಶಾದ ಭುವನೇಶ್ವರದ...

ನ.1: ಗುಜ್ಜಾಡಿ ನಾಯಕವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಗುಜ್ಜಾಡಿ, ಅ.25: ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಆಯುಷ್...
error: Content is protected !!