Monday, September 7, 2026
Monday, September 7, 2026

ಏ. 8- ನೂರಾರು ಲೇಖಕರ ನೂರಾರು ಕತೆಗಳು ಪುಸ್ತಕ ಬಿಡುಗಡೆ

ಏ. 8- ನೂರಾರು ಲೇಖಕರ ನೂರಾರು ಕತೆಗಳು ಪುಸ್ತಕ ಬಿಡುಗಡೆ

Date:

ಉಡುಪಿ, ಏ. 5: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇದರ ವತಿಯಿಂದ ನೂರಾರು ಲೇಖಕರ ನೂರಾರು ಕತೆಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ಏಪ್ರಿಲ್ 8 ಶನಿವಾರ ಸಂಜೆ 5 ಗಂಟೆಗೆ ಉಡುಪಿಯ ಕಿದಿಯೂರು ಹೋಟೆಲ್ ಪವನ್ ರೂಫ್ ಟಾಪ್ ನಲ್ಲಿ ನಡೆಯಲಿದೆ.

ಪ್ರಸಿದ್ಧ ಸಾಹಿತಿ ಗಿರೀಶ್ ರಾವ್ ಹತ್ವಾರ್ (ಜೋಗಿ) ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ್ ಶೆಣೈ ಸಭಾಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪತ್ರಕರ್ತ ವಸಂತ ಗಿಳಿಯಾರು ಪುಸ್ತಕ ಪರಿಚಯ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿಯ ಲೆಕ್ಕ ಪರಿಶೋಧಕ ಸುರೇಂದ್ರ ನಾಯಕ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಅಧ್ಯಕ್ಷರಾದ ಪ್ರೊ. ಶಂಕರ್ ಉಪಸ್ಥಿತರಿರುವರು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಸಂಚಾಲಕ ರವಿರಾಜ್ ಹೆಚ್. ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!