Thursday, January 23, 2025
Thursday, January 23, 2025

ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಶಿಸ್ತು ಕ್ರಮ ಜಾರಿ

ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಶಿಸ್ತು ಕ್ರಮ ಜಾರಿ

Date:

ಉಡುಪಿ, ಏ. 5: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಚುನಾವಣೆ ಮತ್ತು ಪ್ರಚಾರ ಕಾರ್ಯಗಳಲ್ಲಿ ರಾಜಕೀಯ ಪಕ್ಷದವರು ಚುನಾವಣೆ ರ‍್ಯಾಲಿಯಲ್ಲಿ, ಕರಪತ್ರ ಹಂಚುವಿಕೆ ಕೆಲಸದಲ್ಲಿ, ಪ್ರಚಾರ ಕಾರ್ಯಗಳಲ್ಲಿ ಮತ್ತು ಇತರೆ ಕೆಲಸಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.

ಈ ಆದೇಶಕ್ಕೆ ವ್ಯತಿರಿಕ್ತವಾಗಿ ಮಕ್ಕಳನ್ನು ಬಳಸಿಕೊಂಡಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!