Thursday, January 23, 2025
Thursday, January 23, 2025

ಸಾಲಿಗ್ರಾಮ ಪಟ್ಟಣ ಪಂಚಾಯತ್: ಆಸ್ತಿ ತೆರಿಗೆ ಮೇಲೆ ಶೇ. 5 ರಿಯಾಯಿತಿ

ಸಾಲಿಗ್ರಾಮ ಪಟ್ಟಣ ಪಂಚಾಯತ್: ಆಸ್ತಿ ತೆರಿಗೆ ಮೇಲೆ ಶೇ. 5 ರಿಯಾಯಿತಿ

Date:

ಉಡುಪಿ, ಏ. 5: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಶೇ.3 ರಷ್ಟು ಪರಿಷ್ಕರಿಸಲಾಗಿದ್ದು, ವಾಸ್ತವ್ಯ, ವಾಣಿಜ್ಯ ಕಟ್ಟಡ ಹಾಗೂ ಖಾಲಿ ನಿವೇಶನಗಳ ಮಾಲೀಕರು ಏಪ್ರಿಲ್ 30 ರ ಒಳಗೆ ಪಾವತಿಸಿದ್ದಲ್ಲಿ ಶೇ. 5 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ.

ಜೂನ್ 1 ರ ನಂತರ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ.2 ರಷ್ಟು ದಂಡ ವಿಧಿಸಲಾಗುವುದು. ಸಾರ್ವಜನಿಕರು ಏ.30 ರ ಒಳಗೆ ಆಸ್ತಿ ತೆರಿಗೆ ಪಾವತಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ನಳ್ಳಿ ನೀರಿನ ಶುಲ್ಕ ಮತ್ತು ಮಾಸಿಕ ಅಂಗಡಿ ಶುಲ್ಕ ಬಾಕಿಯನ್ನು ನಿಗಧಿತ ಅವಧಿಯಲ್ಲಿ ಪಾವತಿಸಿ, ಪಟ್ಟಣ ಪಂಚಾಯತ್‌ನೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!