Tuesday, July 28, 2026
Tuesday, July 28, 2026

ಏ.17: ಉಡುಪಿಯಲ್ಲಿ ‘ಹಾಡು ಹರಟೆ’

ಏ.17: ಉಡುಪಿಯಲ್ಲಿ ‘ಹಾಡು ಹರಟೆ’

Date:

ಉಡುಪಿ, ಏ. 15: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಆಶಯದಲ್ಲಿ ಏಪ್ರಿಲ್ 17 ಸೋಮವಾರ ಸಂಜೆ 5:15 ರಿಂದ ‘ಹಾಡು ಹರಟೆ’ ಕಾರ್ಯಕ್ರಮವು ಉಡುಪಿ ಬುಡ್ನಾರಿನ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ನಡೆಯಲಿದೆ.

ಸಾಹಿತ್ಯ ದಿಗ್ಗಜರಾದ ದುಂಡಿರಾಜ್ ಎಚ್., ಗುರುರಾಜ್ ಮಾರ್ಪಳ್ಳಿ ಹಾಗೂ ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈಯವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಹೆಬ್ರಿಯ ಕಲಾಪೋಷಕರಾದ ಡಾ. ಭಾರ್ಗವಿ ಆರ್. ಐತಾಳ್ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಉಪಸ್ಥಿತರಿರುತ್ತಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!