Thursday, October 29, 2026
Thursday, October 29, 2026

ಉಡುಪಿ: ಇಂದು 3 ನಾಮಪತ್ರ ಸಲ್ಲಿಕೆ

ಉಡುಪಿ: ಇಂದು 3 ನಾಮಪತ್ರ ಸಲ್ಲಿಕೆ

Date:

ಉಡುಪಿ, ಏ.15: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿದೆ. 118 ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪ್ರಸಾದ್ ನಾಮಪತ್ರ ಸಲ್ಲಿಸಿರುತ್ತಾರೆ. 120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ನಿತಿನ್ ವಿ. ನಾಮಪತ್ರ ಸಲ್ಲಿಸಿದ್ದಾರೆ. 122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ್ ದೀಪಕ್ ಮೆಂಡೋನ್ಸಾ ನಾಮಪತ್ರ ಸಲ್ಲಿಸಿದ್ದಾರೆ.

ಕಾಪು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಇಂದು ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿರುವುದಿಲ್ಲ. ಜಿಲ್ಲೆಯಲ್ಲಿ ಇದುವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ 1, ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ 2, ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ 2, ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 2 ಸೇರಿದಂತೆ ಒಟ್ಟು 7 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಧಾನ ಪರಿಷತ್ ಚುನಾವಣಾ ಫಲಿತಾಂಶ- ಬಿಜೆಪಿ ವಿಜಯೋತ್ಸವ

ಮೈಸೂರು, ಅ.29: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಅಭ್ಯರ್ಥಿಗಳ...

ಅ. 30, 31: ಮಾಹೆಯಲ್ಲಿ ‘ಸುಸ್ಥಿರ ಆರೋಗ್ಯ ಶ್ರೇಷ್ಠತೆ’ ರಾಷ್ಟ್ರೀಯ ಸಮಾವೇಶ

ಮಣಿಪಾಲ, ಅ.29: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ...

ವಿದ್ಯುತ್ ಕಡಿತ- ಉಡುಪಿ ನಗರ ಬಿಜೆಪಿ ವತಿಯಿಂದ ಪಂಜಿನ ಮೆರವಣಿಗೆ

ಉಡುಪಿ, ಅ.29: ವಿದ್ಯುತ್ ಕಡಿತ ಹಾಗೂ ಕಡಿಮೆ ವೋಲ್ಟೇಜ್ ಸಮಸ್ಯೆಗಳನ್ನು ಖಂಡಿಸಿ...

ಸೋಲಿನ ಕುರಿತು ಆತ್ಮಾವಲೋಕನ ಮಾಡುತ್ತೇವೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಬೆಂಗಳೂರು, ಅ.29: ವಿಧಾನ ಪರಿಷತ್ತಿನ ನಾಲ್ಕೂ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು...
error: Content is protected !!