Monday, January 20, 2025
Monday, January 20, 2025

ಚುನಾವಣಾ ವೆಚ್ಚ ವೀಕ್ಷಕರ ಭೇಟಿ ವಿವರ

ಚುನಾವಣಾ ವೆಚ್ಚ ವೀಕ್ಷಕರ ಭೇಟಿ ವಿವರ

Date:

ಉಡುಪಿ, ಏ. 17: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂ ತೆ, 118 ಬೈಂದೂರು ಮತ್ತು 119 ಕುಂದಾಪುರ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಭಾರತೀಯ ಕಂದಾಯ ಸೇವೆಯ ಅಧಿಕಾರಿ ಮುಕೇಶ್ ತಾರಾಚಂದ್ ತಕ್ವಾನಿ ಅವರನ್ನು, ಉಡುಪಿ ಬನ್ನಂಜೆಯಲ್ಲಿರುವ ಪ್ರವಾಸಿ ಮಂದಿರದ ಕೊಠಡಿ ಸಂಖ್ಯೆ.ವಿ.ಐ.ಪಿ.-ಸಿ1 ರಲ್ಲಿ ಹಾಗೂ 120 ಉಡುಪಿ, 121 ಕಾಪು, 122 ಕಾರ್ಕಳ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಭಾರತೀಯ ಕಂದಾಯ ಸೇವೆಯ ಅಧಿಕಾರಿ ಅಂಕಿತ್ ಸೋಮನಿ ಅವರನ್ನು ಬನ್ನಂಜೆಯಲ್ಲಿರುವ ಪ್ರವಾಸಿ ಮಂದಿರದ ಕೊಠಡಿ ಸಂಖ್ಯೆ.ವಿ.ಐ.ಪಿ.-ಸಿ ರಲ್ಲಿ ಬೆಳಗ್ಗೆ 10 ರಿಂದ 11 ರವರೆಗೆ ಸಾರ್ವಜನಿಕರು / ಜನಪ್ರತಿನಿಧಿಗಳು ಭೇಟಿ ಮಾಡಿ, ಚುನಾವಣಾ ವೆಚ್ಚ ಸಂಬಂಧಿ ದೂರುಗಳಿದ್ದಲ್ಲಿ ನೀಡಬಹುದಾಗಿದೆ.

ಮುಕೇಶ್ ತಾರಾಚಂದ್ ತಕ್ವಾನಿ ಅವರನ್ನು ಮೊ.ಸಂ. 91413 58273, 0820-2003024, ಈಮೇಲ್ ವಿಳಾಸ [email protected] ಹಾಗೂ ಅಂಕಿತ್ ಸೋಮನಿ ಅವರನ್ನು ಮೊ.ಸಂ.87627 35948 , 0820-2003020, ಈಮೇಲ್ ವಿಳಾಸ [email protected] ಮೂಲಕ ಸಂರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!