Friday, September 20, 2024
Friday, September 20, 2024

ಏ. 23- ಶ್ರೀ ಮಾಸ್ತಿ ಅಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ, ಚಂಡಿಕಾಯಾಗ

ಏ. 23- ಶ್ರೀ ಮಾಸ್ತಿ ಅಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ, ಚಂಡಿಕಾಯಾಗ

Date:

ಉಡುಪಿ, ಏ.18: ಇಲ್ಲಿನ ಸಂತೆಕಟ್ಟೆಯ ರಾ.ಹೆ.66ರ ಸಮೀಪದ ಅಂಬಾಗಿಲು ಬಳಿಯ ಪುತ್ತೂರು ಗ್ರಾಮದ ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಏಪ್ರಿಲ್ 23 ರಂದು ಅಕ್ಷಯ ತೃತೀಯ ದಿನದಂದು ದೇವಳದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಿಗ್ಗೆ ಪ್ರಾರ್ಥನೆ, ಪುಣ್ಯಾಹ, ಕಲಾ ಸಾನಿಧ್ಯಯುಕ್ತವಾಗಿ ಚಂಡಿಕಾಯಾಗ, ಶ್ರೀ ಸತ್ಯನಾರಾಯಣ ಪೂಜೆ, ಪುರ್ಣಾಹುತಿ, ಮಧ್ಯಾಹ್ನ ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಬಳಿಕ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸಂಜೆ ಶ್ರೀ ಲಕ್ಷ್ಮೀ ವೆಂಕಟೇಶ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ಮತ್ತು ರಾತ್ರಿ 7.30 ಕ್ಕೆ ಮಹಾಪೂಜೆ, 8ಕ್ಕೆ ಶ್ರೀದೇವಿ ದರ್ಶನ, ಪ್ರಸಾದ ವಿತರಣೆ ನಡೆಯಲಿದೆ ಎಂದು ಗಾಂವಸ್ಕರ್ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!